ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ! ತುಟ್ಟಿಭತ್ಯೆ 1.50% ಹೆಚ್ಚಳ; ಜನವರಿಯಿಂದಲೇ ಅನ್ವಯ
ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದೊಡ್ಡ ಉಡುಗೊರೆ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಸಿಹಿ ಸುದ್ದಿಯನ್ನು ನೀಡಿದೆ. ಹೆಚ್ಚುತ್ತಿರುವ ಜೀವನ ವೆಚ್ಚ …